ಯೋಬ 21:16 - ಕನ್ನಡ ಸತ್ಯವೇದವು J.V. (BSI)16 ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವದಿಲ್ಲ. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಹಾ! ಸದ್ಯಕ್ಕೆ ಸುಖಶಾಂತಿ ನೆಲಸಿಲ್ಲ ಅವರ ಕೈಯಲಿ ಆ ದುರುಳರ ಆಲೋಚನೆ ನನ್ನಿಂದ ದೂರವಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ. ಅಧ್ಯಾಯವನ್ನು ನೋಡಿ |