ಯೋಬ 21:19 - ಕನ್ನಡ ಸತ್ಯವೇದವು J.V. (BSI)19 ದೇವರು ದುಷ್ಟನ ಪಾಪಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ [ಅನ್ನುತ್ತೀರೋ?] ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೇನೆ ಕೊಟ್ಟುಬಿಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ. ಅಧ್ಯಾಯವನ್ನು ನೋಡಿ |