ಯೋಬ 21:21 - ಕನ್ನಡ ಸತ್ಯವೇದವು J.V. (BSI)21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ? ಅಧ್ಯಾಯವನ್ನು ನೋಡಿ |