Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:23 - ಕನ್ನಡ ಸತ್ಯವೇದವು J.V. (BSI)

23 ಒಬ್ಬನು ಸಮೃದ್ಧನಾಗಿ ತುಂಬಾ ಸುಖದಿಂದಲೂ ನೆಮ್ಮದಿಯಿಂದಲೂ ಇರುವಾಗ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಬ್ಬ ಸಾಯುತ್ತಾನೆ ಸಮೃದ್ಧನಾಗಿರುವಾಗ ಸುಖಶಾಂತಿಯಿಂದ ನೆಮ್ಮದಿಯಾಗಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:23
7 ತಿಳಿವುಗಳ ಹೋಲಿಕೆ  

ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವದಿಲ್ಲ.


ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ ಅದು ಅವನೊಂದಿಗೆ ಧೂಳಿನಲ್ಲಿ ಮಲಗುವದು.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು ಕ್ಷಣಮಾತ್ರದಲ್ಲಿ [ಅನಾಯಾಸವಾಗಿ] ಸಮಾಧಿಗೆ ಇಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು