Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:29 - ಕನ್ನಡ ಸತ್ಯವೇದವು J.V. (BSI)

29 ನೀನು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಾರಿಹೋಕರನ್ನು ನೀವು ವಿಚಾರಿಸಿಲ್ಲವೆ? ಅವರು ಕೊಟ್ಟ ದೃಷ್ಟಾಂತ ನಿಮಗೆ ಹಿಡಿಸಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನೀವು ಖಂಡಿತವಾಗಿಯೂ ಪ್ರಯಾಣಿಕರನ್ನು ಕೇಳಿದ್ದೀರಿ. ನೀವು ಖಂಡಿತವಾಗಿಯೂ ಅವರ ವರದಿಯನ್ನು ಒಪ್ಪಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:29
3 ತಿಳಿವುಗಳ ಹೋಲಿಕೆ  

ಹಾದುಹೋಗುವವರು - ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದೂ ಯೆಹೋವನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ ಎಂದೂ ಹೇಳುವದಿಲ್ಲ.


ಪ್ರಧಾನನ ಮನೆ ಏನಾಯಿತು, ದುಷ್ಟರು ವಾಸಿಸಿದ ಗುಡಾರವೆಲ್ಲಿ, ಅನ್ನುತ್ತೀರಷ್ಟೆ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು