ಯೋಬ 21:3 - ಕನ್ನಡ ಸತ್ಯವೇದವು J.V. (BSI)3 ತಾಳಿರಿ, ನಾನೂ ಮಾತಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಮಾತಾಡುವಾಗ ತಾಳ್ಮೆಯಿಂದಿರಿ ಬಳಿಕ ಬೇಕಾದರೆ ಪರಿಹಾಸ್ಯ ಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಮಾತಾಡುವಾಗ ತಾಳ್ಮೆಯಿಂದಿರಿ. ನಾನು ಮಾತಾಡಿದ ಮೇಲೆ ನೀವು ನನ್ನನ್ನು ಗೇಲಿ ಮಾಡಿದರೂ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ; ನಾನು ಮಾತನಾಡಿದ ಮೇಲೆ ನೀವು ಪರಿಹಾಸ್ಯ ಮಾಡಬಹುದು. ಅಧ್ಯಾಯವನ್ನು ನೋಡಿ |