ಯೋಬ 21:30 - ಕನ್ನಡ ಸತ್ಯವೇದವು J.V. (BSI)30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ. ಅಧ್ಯಾಯವನ್ನು ನೋಡಿ |