ಯೋಬ 21:33 - ಕನ್ನಡ ಸತ್ಯವೇದವು J.V. (BSI)33 ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ. ಅಧ್ಯಾಯವನ್ನು ನೋಡಿ |