ಯೋಬ 21:34 - ಕನ್ನಡ ಸತ್ಯವೇದವು J.V. (BSI)34 ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವದು ವಿುತ್ರದ್ರೋಹವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ? ನಿಮ್ಮ ಉತ್ತರಗಳಲ್ಲಿ ವಿಶ್ವಾಸದ್ರೋಹ ಬಿಟ್ಟು ಮತ್ತೇನೂ ಉಳಿದಿರುವುದಿಲ್ಲ.” ಅಧ್ಯಾಯವನ್ನು ನೋಡಿ |