ಯೋಬ 21:4 - ಕನ್ನಡ ಸತ್ಯವೇದವು J.V. (BSI)4 ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿದ್ದೇನೋ? ನಾನೇಕೆ ಬೇಸರಗೊಳ್ಳಬಾರದು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ದೂರು ಮನುಷ್ಯನ ವಿರುದ್ಧವೆ? ಸಾಕಷ್ಟು ಕಾರಣವಿರಲು, ನಾನು ಬೇಸರಗೊಳ್ಳಬಾರದೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನಾನು ಮನುಷ್ಯನ ವಿರೋಧವಾಗಿ ದೂರು ಹೇಳುತ್ತಿಲ್ಲ. ನನ್ನಲ್ಲಿ ತಾಳ್ಮೆಯಿಲ್ಲದಿರುವುದಕ್ಕೆ ಒಂದು ಒಳ್ಳೆಯ ಕಾರಣವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು. ಅಧ್ಯಾಯವನ್ನು ನೋಡಿ |