ಯೋಬ 21:9 - ಕನ್ನಡ ಸತ್ಯವೇದವು J.V. (BSI)9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದಿರುವವು; ದೇವರ ದಂಡವು ಅವರ ಮೇಲೆ ಬೀಳದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಮನೆ ನಿರ್ಭೀತ, ಹಾಗೂ ಸುರಕ್ಷಿತ ಅವರ ಮೇಲೆ ಬೀಳದು ದೇವರ ದಂಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು. ಅಧ್ಯಾಯವನ್ನು ನೋಡಿ |