ಯೋಬ 22:10 - ಕನ್ನಡ ಸತ್ಯವೇದವು J.V. (BSI)10 ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ಸುತ್ತಲು ಉರುಲುಗಳು ಕಾದಿವೆ ಈ ಕಾರಣ ನಿನ್ನನು ತಲ್ಲಣಗೊಳಿಸಲಿದೆ ಭಯಭ್ರಾಂತಿ ತಟ್ಟನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದಕಾರಣ ನಿನ್ನ ಸುತ್ತಲೆಲ್ಲಾ ಉರುಲುಗಳಿವೆ; ಫಕ್ಕನೆ ಬರುವ ವಿಪತ್ತು ನಿನ್ನನ್ನು ಭಯಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ. ಅಧ್ಯಾಯವನ್ನು ನೋಡಿ |