ಯೋಬ 22:11 - ಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಮುಂಗಾಣದ ಕತ್ತಲೂ ಜಲಪ್ರವಾಹವೂ ನಿನ್ನನ್ನು ಆವರಿಸಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದಕಾರಣ ನಿನಗೆ ಏನೂ ಕಾಣಲಾಗದಷ್ಟು ಕತ್ತಲಾಗಿದೆ, ಪ್ರವಾಹದ ನೀರು ನಿನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು. ಅಧ್ಯಾಯವನ್ನು ನೋಡಿ |