ಯೋಬ 22:12 - ಕನ್ನಡ ಸತ್ಯವೇದವು J.V. (BSI)12 ದೇವರು ಉನ್ನತಾಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇವರು ಉನ್ನತ ಆಕಾಶದಲ್ಲಿ ಇದ್ದಾನಲ್ಲವೇ? ನಕ್ಷತ್ರಗಳನ್ನು ನೋಡು, ಎಷ್ಟು ಗಹನವಾಗಿವೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿ ನೋಡುವನು. ನಕ್ಷತ್ರಗಳು ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ! ಅಧ್ಯಾಯವನ್ನು ನೋಡಿ |