ಯೋಬ 22:16 - ಕನ್ನಡ ಸತ್ಯವೇದವು J.V. (BSI)16 ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ದುಷ್ಟರಿಗೆ ಅಕಾಲಮರಣವು ಬಂದಿತು. ಪ್ರವಾಹದಲ್ಲಿನ ಕಟ್ಟಡದಂತೆ ಅವರು ಕೊಚ್ಚಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು. ಅಧ್ಯಾಯವನ್ನು ನೋಡಿ |