Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:19 - ಕನ್ನಡ ಸತ್ಯವೇದವು J.V. (BSI)

19 ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:19
11 ತಿಳಿವುಗಳ ಹೋಲಿಕೆ  

ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ ಅವರ ರಕ್ತದಲ್ಲಿ ಕಾಲಾಡಿಸುವರು.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ -


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ.


ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತದ ಊರುಗಳು ಸಂತೋಷಿಸಿದವು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.


ವಿಪತ್ತು ಅಕಸ್ಮಾತ್ತಾಗಿ ಜನರನ್ನು ಸಂಹರಿಸಲು ನಿರ್ಮಲಚಿತ್ತರು ಮನಗುಂದುವದನ್ನು ಆತನು ನೋಡಿ ಹಾಸ್ಯಮಾಡುವನು.


ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.


ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು