ಯೋಬ 22:26 - ಕನ್ನಡ ಸತ್ಯವೇದವು J.V. (BSI)26 ಆಗ ನೀನು ಸರ್ವಶಕ್ತನಲ್ಲಿ ಆನಂದಪಟ್ಟು ದೇವರ ಕಡೆಗೆ ಮುಖವನ್ನು ಎತ್ತಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. ದೇವರ ಕಡೆಗೆ ಕಣ್ಣೆತ್ತಿ ನೋಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ. ಅಧ್ಯಾಯವನ್ನು ನೋಡಿ |