ಯೋಬ 23:3 - ಕನ್ನಡ ಸತ್ಯವೇದವು J.V. (BSI)3 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೇನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ. ಅಧ್ಯಾಯವನ್ನು ನೋಡಿ |