ಯೋಬ 23:4 - ಕನ್ನಡ ಸತ್ಯವೇದವು J.V. (BSI)4 ನನ್ನ ಬಾಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಾನು ದೇವರಿಗೆ ನನ್ನ ವ್ಯಾಜ್ಯದ ಬಗ್ಗೆ ವಿವರಿಸುತ್ತಿದ್ದೆನು; ನಾನು ನಿರಪರಾಧಿಯೆಂದು ನಿರೂಪಿಸಲು ನನ್ನ ಬಾಯನ್ನು ವಾದಗಳಿಂದ ತುಂಬಿಸಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ. ಅಧ್ಯಾಯವನ್ನು ನೋಡಿ |