ಯೋಬ 23:5 - ಕನ್ನಡ ಸತ್ಯವೇದವು J.V. (BSI)5 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವದನ್ನು ವಿವೇಚಿಸೇನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆತನ ಹೇಳಿಕೆಗಳನ್ನು ವಿವೇಚಿಸಬಹುದಿತ್ತು ಆತನ ಪ್ರತ್ಯುತ್ತರಗಳನ್ನು ತಿಳಿದುಕೊಳ್ಳಬಹುದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ಪ್ರತ್ಯುತ್ತರವನ್ನು ನಾನು ಕೇಳಬಯಸುವೆ. ಆತನ ಉತ್ತರಗಳನ್ನು ಅರ್ಥಮಾಡಿಕೊಳ್ಳಬಯಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ. ಅಧ್ಯಾಯವನ್ನು ನೋಡಿ |