ಯೋಬ 24:10 - ಕನ್ನಡ ಸತ್ಯವೇದವು J.V. (BSI)10 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವುಗೊಂಡೇ ಸಿವುಡುಗಳನ್ನು ಹೊರುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಡವರು ಬಟ್ಟೆಗಳಿಲ್ಲದೆ ಬೆತ್ತಲೆಯಾಗಿ ದುಡಿಯುವರು. ಅವರು ಹಸಿವೆಯಿಂದಲೇ ದುಷ್ಟರ ಸಿವುಡುಗಳನ್ನು ಹೊರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ. ಅಧ್ಯಾಯವನ್ನು ನೋಡಿ |