ಯೋಬ 24:17 - ಕನ್ನಡ ಸತ್ಯವೇದವು J.V. (BSI)17 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು. ಅಧ್ಯಾಯವನ್ನು ನೋಡಿ |