ಯೋಬ 24:21 - ಕನ್ನಡ ಸತ್ಯವೇದವು J.V. (BSI)21 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ [ಎಂಬದೇ]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿ |