Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:25 - ಕನ್ನಡ ಸತ್ಯವೇದವು J.V. (BSI)

25 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ [ನಿಮ್ಮಲ್ಲಿ] ಯಾರು ಸ್ಥಾಪಿಸಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:25
6 ತಿಳಿವುಗಳ ಹೋಲಿಕೆ  

ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ನನ್ನ ತುಟಿಗಳು ಅನ್ಯಾಯವನ್ನು ನುಡಿಯುವದೇ ಇಲ್ಲ, ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವದಿಲ್ಲ.


ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು ಶೂನ್ಯವಾದ ತಿಳುವಳಿಕೆಯಿಂದ ಮಾತಾಡತಕ್ಕದ್ದೋ?


ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?


ಆಮೇಲೆ ಶೂಹ್ಯನಾದ ಬಿಲ್ದದನು ಹೀಗಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು