Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:3 - ಕನ್ನಡ ಸತ್ಯವೇದವು J.V. (BSI)

3 ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:3
9 ತಿಳಿವುಗಳ ಹೋಲಿಕೆ  

ಬೀಸುವಕಲ್ಲನ್ನು ಪೂರ್ತಿಯಾಗಲಿ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವದು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಣುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.


ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು