ಯೋಬ 24:7 - ಕನ್ನಡ ಸತ್ಯವೇದವು J.V. (BSI)7 ಹೊದಿಯುವದಕ್ಕಿಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ರಾತ್ರಿಯ ಚಳಿಯಲ್ಲಿಯೂ ಹೊದಿಕೆಯಿಲ್ಲದೆ ಮಲಗುವರು; ಹಾಕಿಕೊಳ್ಳಲು ಅವರಲ್ಲಿ ಬಟ್ಟೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ. ಅಧ್ಯಾಯವನ್ನು ನೋಡಿ |