ಯೋಬ 25:3 - ಕನ್ನಡ ಸತ್ಯವೇದವು J.V. (BSI)3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿ ಮೂಡುವದಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? ಅಧ್ಯಾಯವನ್ನು ನೋಡಿ |