ಯೋಬ 25:4 - ಕನ್ನಡ ಸತ್ಯವೇದವು J.V. (BSI)4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? ಅಧ್ಯಾಯವನ್ನು ನೋಡಿ |