ಯೋಬ 26:5 - ಕನ್ನಡ ಸತ್ಯವೇದವು J.V. (BSI)5 ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ ಪ್ರೇತಗಳು [ಆತನ ಭಯದಿಂದ] ಯಾತನೆಪಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. ಅಧ್ಯಾಯವನ್ನು ನೋಡಿ |