ಯೋಬ 27:10 - ಕನ್ನಡ ಸತ್ಯವೇದವು J.V. (BSI)10 ಅವನು ಸರ್ವಶಕ್ತನಲ್ಲಿ ಆನಂದಪಟ್ಟು ಆತನನ್ನು ಸರ್ವದಾ ಪ್ರಾರ್ಥಿಸುವನೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನು ಸರ್ವಶಕ್ತನಾದ ದೇವರಲ್ಲಿ ಆನಂದಿಸಬೇಕಿತ್ತು; ಯಾವಾಗಲೂ ಆತನಿಗೆ ಪ್ರಾರ್ಥಿಸಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ? ಅಧ್ಯಾಯವನ್ನು ನೋಡಿ |