ಯೋಬ 27:15 - ಕನ್ನಡ ಸತ್ಯವೇದವು J.V. (BSI)15 ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನ ಮನೆಯವರಲ್ಲಿ ಉಳಿದವರು ಗುಳಿಸೇರುವರು ವ್ಯಾಧಿಯಿಂದ ಅವನ ವಿಧವೆಯರು ಅವನಿಗೆ ನೆರವಾಗುವರು ಉತ್ತರಕ್ರಿಯೆಗಳಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದುಷ್ಟನ ಮಕ್ಕಳೂ ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ. ಅಧ್ಯಾಯವನ್ನು ನೋಡಿ |