ಯೋಬ 27:18 - ಕನ್ನಡ ಸತ್ಯವೇದವು J.V. (BSI)18 ಅವನು ಕಟ್ಟಿಕೊಂಡ ಮನೆಯು ಜಾಡಹುಳದ ಗೂಡಿನಂತೆಯೂ ಕಾವಲುಗಾರನು ಹಾಕಿಕೊಂಡ ಮಂಚಿಕೆಯಂತೆಯೂ ದುರ್ಬಲವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜೇಡರ ಹುಳದ ಗೂಡಿನಂತೆ ಕಾವಲುಗಾರನ ಗುಡಿಸಿಲಂತೆ ಬಡಕಲಾಗುವುದು ಅವನು ಕಟ್ಟಿಕೊಂಡ ಮನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದುಷ್ಟನು ಕಟ್ಟುವ ಮನೆಯು ಜೇಡರ ಬಲೆಯಂತೆಯೂ ಕಾವಲುಗಾರನ ಗುಡಾರದಂತೆಯೂ ಕ್ಷಣಿಕವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು. ಅಧ್ಯಾಯವನ್ನು ನೋಡಿ |