ಯೋಬ 28:10 - ಕನ್ನಡ ಸತ್ಯವೇದವು J.V. (BSI)10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯಪದಾರ್ಥಗಳನ್ನೆಲ್ಲಾ ಕಾಣುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸುರಂಗಗಳನ್ನು ಕೊರೆಯುತ್ತಾನೆ ಬಂಡೆಗಳಲಿ ಅಮೂಲ್ಯವಾದ ವಸ್ತುಗಳನ್ನು ಕಾಣುತ್ತಾನಲ್ಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ. ಅಧ್ಯಾಯವನ್ನು ನೋಡಿ |