ಯೋಬ 28:11 - ಕನ್ನಡ ಸತ್ಯವೇದವು J.V. (BSI)11 ಒರತೆಗಳ ನೀರು ಬಸಿಯದ ಹಾಗೆ ಅವುಗಳನ್ನು ಕಟ್ಟಿ ಗುಪ್ತವಸ್ತುವನ್ನು ಬೈಲಿಗೆ ತರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಂಡುಹಿಡಿಯುತ್ತಾನೆ ನದಿಗಳ ಮೂಲಗಳನು ಬೆಳಕಿಗೆ ತರುತ್ತಾನೆ ಮರೆಯಾಗಿದ್ದ ವಸ್ತುಗಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕಾರ್ಮಿಕರು ಹರಿಯುವ ನೀರನ್ನು ತಡೆದು ಜಲಾಶಯವನ್ನು ಕಟ್ಟುವರು; ಮರೆಯಾಗಿರುವ ವಸ್ತುಗಳನ್ನು ಬೆಳಕಿಗೆ ತರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ. ಅಧ್ಯಾಯವನ್ನು ನೋಡಿ |