ಯೋಬ 28:12 - ಕನ್ನಡ ಸತ್ಯವೇದವು J.V. (BSI)12 ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ? ವಿವೇಕವು ದೊರೆಯುವ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ? ಅಧ್ಯಾಯವನ್ನು ನೋಡಿ |