ಯೋಬ 28:23 - ಕನ್ನಡ ಸತ್ಯವೇದವು J.V. (BSI)23 ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸುಜ್ಞಾನದ ಮಾರ್ಗ ಬಲ್ಲವನು ದೇವರೇ ಅದರ ಸ್ಥಳಗೊತ್ತಿದೆ ಆತನೊಬ್ಬನಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ. ಅಧ್ಯಾಯವನ್ನು ನೋಡಿ |