Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:27 - ಕನ್ನಡ ಸತ್ಯವೇದವು J.V. (BSI)

27 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜ್ಞಾನವನ್ನು ಕಂಡುಕೊಂಡನು; ಅದರ ಬೆಲೆಯನ್ನು ಪರೀಕ್ಷಿಸಿ ತಿಳಿದುಕೊಂಡನು; ಅದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:27
4 ತಿಳಿವುಗಳ ಹೋಲಿಕೆ  

ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.


ಮಳೆಗೆ ಕಟ್ಟಳೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು