Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:10 - ಕನ್ನಡ ಸತ್ಯವೇದವು J.V. (BSI)

10 ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಮುಖನಾಯಕರುಗಳು ಸಹ ನಾಲಿಗೆಯು ಸಿಕ್ಕಿಕೊಂಡಂತೆ ತಮ್ಮ ಧ್ವನಿಯನ್ನು ಕಡಿಮೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಘನವಂತರು ಮೌನ ತಾಳುತ್ತಿದ್ದರು; ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:10
3 ತಿಳಿವುಗಳ ಹೋಲಿಕೆ  

ಯೆರೂಸಲೇಮೇ, ನಾನು ನಿನ್ನನ್ನು ನೆನಸದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ನಾನು ಮಾತಾಡಿದ ಮೇಲೆ ಮತ್ತೆ ಅವರು ಮಾತಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು