ಯೋಬ 29:12 - ಕನ್ನಡ ಸತ್ಯವೇದವು J.V. (BSI)12 ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು. ಅಧ್ಯಾಯವನ್ನು ನೋಡಿ |