ಯೋಬ 29:13 - ಕನ್ನಡ ಸತ್ಯವೇದವು J.V. (BSI)13 ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು. ಅಧ್ಯಾಯವನ್ನು ನೋಡಿ |