ಯೋಬ 29:17 - ಕನ್ನಡ ಸತ್ಯವೇದವು J.V. (BSI)17 ಅನ್ಯಾಯಗಾರನ ಕೋರೆಗಳನ್ನು ಮುರಿದು ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು. ಅಧ್ಯಾಯವನ್ನು ನೋಡಿ |