ಯೋಬ 29:18 - ಕನ್ನಡ ಸತ್ಯವೇದವು J.V. (BSI)18 ಆಗ ನಾನು ಹೇಳಿಕೊಂಡದ್ದೇನಂದರೆ - ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುವವು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; ಮರಳಿನಂತೆ ನನ್ನ ದಿವಸಗಳು ಇರುತ್ತವೆ, ಅಧ್ಯಾಯವನ್ನು ನೋಡಿ |