Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:2 - ಕನ್ನಡ ಸತ್ಯವೇದವು J.V. (BSI)

2 ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗುತ್ತಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:2
6 ತಿಳಿವುಗಳ ಹೋಲಿಕೆ  

ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ಬೇಸರಿಕೆಯ ಮಾಸಗಳೂ ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು