ಯೋಬ 29:3 - ಕನ್ನಡ ಸತ್ಯವೇದವು J.V. (BSI)3 ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ. ಅಧ್ಯಾಯವನ್ನು ನೋಡಿ |