ಯೋಬ 29:4 - ಕನ್ನಡ ಸತ್ಯವೇದವು J.V. (BSI)4 ಆ ದಿನಗಳು ನನ್ನ ಜೀವಮಾನದ ಸುಗ್ಗೀ ಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು. ಅಧ್ಯಾಯವನ್ನು ನೋಡಿ |