ಯೋಬ 29:5 - ಕನ್ನಡ ಸತ್ಯವೇದವು J.V. (BSI)5 ಸರ್ವಶಕ್ತನು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿ |