Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:9 - ಕನ್ನಡ ಸತ್ಯವೇದವು J.V. (BSI)

9 ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಂತ್ರಿಗಳೂ ಕೈಯಿಟ್ಟು ಬಾಯ ಮೇಲೆ ಮೌನತಾಳುತ್ತಿದ್ದರು ಮಾತೆತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮಾತಾಡುತ್ತಿದ್ದ ಜನನಾಯಕರು ತಮ್ಮ ಬಾಯಿ ಮೇಲೆ ಕೈಯಿಟ್ಟುಕೊಂಡು ಮೌನವಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು, ತಮ್ಮ ಬಾಯಿಯ ಮೇಲೆ ಕೈ ಇಟ್ಟುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:9
10 ತಿಳಿವುಗಳ ಹೋಲಿಕೆ  

ನನ್ನ ಕಡೆಗೆ ಗಮನಿಸಿ ಬೆರಗಾಗಿ ಬಾಯ ಮೇಲೆ ಕೈಯಿಟ್ಟುಕೊಳ್ಳಿರಿ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ ಅಥವಾ ದುರಾಲೋಚನೆಮಾಡಿದ್ದರೆ ಬಾಯ ಮೇಲೆ ಕೈಯಿಟ್ಟುಕೋ.


ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವದೋ? ಮಾತಾಡದೆ ಸುಮ್ಮನೆ ಇರುವದಕ್ಕೆ ಯಾರಿಂದಾದೀತು?


ಅವರು ಅವನಿಗೆ - ಸುಮ್ಮನಿರು; ಬಾಯಿ ಮುಚ್ಚು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವದು ಉತ್ತಮವೋ ಅಂದರು.


ಯೌವನಸ್ಥರು ನನ್ನನ್ನು ನೋಡಿ ಹಿಂದಾದರು, ವೃದ್ಧರು ಎದ್ದು ನಿಂತರು,


ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು