ಯೋಬ 3:11 - ಕನ್ನಡ ಸತ್ಯವೇದವು J.V. (BSI)11 ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ? ಅಧ್ಯಾಯವನ್ನು ನೋಡಿ |