Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:18 - ಕನ್ನಡ ಸತ್ಯವೇದವು J.V. (BSI)

18 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ ಗುಂಪುಗುಂಪಾಗಿ ವಿಶ್ರವಿುಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೆರೆಯಾಳುಗಳು ಸಹ ಸಮಾಧಿಯಲ್ಲಿ ಸುಖವಾಗಿರುವರು; ಅವರ ಒಡೆಯನ ಧ್ವನಿಯು ಅವರಿಗೆ ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:18
7 ತಿಳಿವುಗಳ ಹೋಲಿಕೆ  

ಅದು ಊರಗದ್ದಲವನ್ನು ಧಿಕ್ಕರಿಸಿ ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.


ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ, ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು