ಯೋಬ 3:26 - ಕನ್ನಡ ಸತ್ಯವೇದವು J.V. (BSI)26 ನನಗೆ ಯಾವ ಶಾಂತಿಯೂ ವಿಶ್ರಾಂತಿಯೂ ಉಪಶಮನವೂ ಇರುವದಿಲ್ಲ; ಯಾವಾಗಲೂ ಕಳವಳವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನಗೆ ಸಮಾಧಾನವಿಲ್ಲ, ವಿಶ್ರಾಂತಿಯೂ ಇಲ್ಲ; ನನಗೆ ಉಪಶಮನವಿಲ್ಲ; ನನಗಿರುವುದು ಕೇವಲ ಕಷ್ಟವೊಂದೇ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.” ಅಧ್ಯಾಯವನ್ನು ನೋಡಿ |